NEWSನಮ್ಮರಾಜ್ಯ

ಕೊನೆಗೂ ಆಸ್ಪತ್ರೆಗೆ ತೆರಳಿದ ಇಮ್ರಾನ್‌ ಪಾಷಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾದರಾಯನಪುರದ ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಅವರಿಗೆ ಕೊರೊನಾ ಪಾಸಿಟಿವ್‌ ಇರುವ ಹಿನ್ನೆಲೆಯಲ್ಲಿ ಕ್ವಾರಂಟೈನ್‌ ವಿಧಿಸಲು ಸರ್ಕಾರ ಮುಂದಾಗಿದೆ. ಆದರೆ ಇಮ್ರಾನ್‌ ಮಾತ್ರ ಮನೆಯಿಂದ ಹೊರ ಒಪ್ಪಿರಲಿಲ್ಲ ನಂತರ ಮನವೊಲಿಕೆಯಿಂದ ಆಸ್ಪತ್ರೆಗೆ ತೆರಳಿದರು.

ಇದರಿಂದ ಕಳೆದ 16 ಗಂಟೆಯಿಂದ ಆಬುಂಲೆನ್ಸ್‌  ಜತೆಯಲ್ಲಿ ಕಾಯುತ್ತಿದ್ದ ಅಧಿಕಾರಿಗಳು ಒಂದು ರೀತಿ ನಿಟ್ಟುಸಿರುವ ಬಿಟ್ಟಂತ್ತಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪಾದರಾಯನಪುರದಲ್ಲಿ ಗಲಾಟೆ ಆಗಬಹುದು ಎಂಬ ಭಯದಿಂದ  ಅಧಿಕಾರಿಗಳು ಇಮ್ರಾನ್‌  ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಲಿಲ್ಲ. ಹೀಗಾಗಿ ಅವರು  ಮನೆಯಿಂದ ಹೊರಗೆ  ಬರುವವರೆಗೂ ಅಂದರೆ ಕೊರೊನಾ ಪಾಸಿಟಿವ್‌ ಎಂದು ತಿಳಿದ ಸುಮಾರು 16 ತಾಸಿನವರೆಗೂ ಕಾದು ಕುಳಿತು ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ