NEWSವಿಜ್ಞಾನಸಂಸ್ಕೃತಿ

ಪೂರ್ಣಗೊಂಡ ವರ್ಷದ ಮೂರನೇ ಅರೆನೆರಳಿನ ಚಂದ್ರಗ್ರಗಣ

ಬೆಳಗ್ಗೆ 8.37ಕ್ಕೆ ಆರಂಭವಾಘಿ 11.37ಕ್ಕೆ ಪೂರಣಗೊಂಡಿದೆ

ವಿಜಯಪಥ ಸಮಗ್ರ ಸುದ್ದಿ

ಬೀಡನಹಳ್ಳಿ(ಮೈಸೂರು) : ಪ್ರಸಕ್ತ ವರ್ಷದ ಮೂರನೇ ಚಂದ್ರಗ್ರಹಣ ಇಂದು  ಗುರು ಪೂರ್ಣಿಮೆ ದಿನ ಬೆಳಗ್ಗೆ 8.37ಕ್ಕೆ ಆರಂಭವಾಗಿ, ಬೆಳಗ್ಗೆ 9.59ಕ್ಕೆ ಪೂರ್ಣ ಗೋಚರ ಕಂಡು, ಬೆಳಗ್ಗೆ 11.37ಕ್ಕೆ ಗ್ರಹಣ ಮೋಕ್ಷಗೊಂಡ ಸಂಭವಿಸಿದ ಅರೆನೆರಳಿನ ಚಂದ್ರಗ್ರಹಣ.  ಒಟ್ಟು 2 ಗಂಟೆ 45 ನಿಮಿಷಗಳ ಕಾಲ ಗ್ರಹಣ ಹಿಡಿದಿತ್ತು.

ಒಟ್ಟಾರೆಯಾಗಿ, ನಾವು ಈ ವರ್ಷದಲ್ಲಿ ಈಗಾಗಲೇ ಒಂದು ಸೂರ್ಯ ಗ್ರಹಭ ಸೇರಿ ಮೂರು ಗ್ರಹಣಗಳನ್ನು ನೋಡಿದ್ದು, ಇಂದು ಸಂಭವಿಸಿದ  ಚಂದ್ರ ಗ್ರಹಣ ನಾಲ್ಕನೇ ಮತ್ತು ಮೂರನೇ ಚಂದ್ರಗ್ರಣವಾಗಿದೆ.  ಭಾರತದಲ್ಲಿ ಗೋಚರಿಸಲಿಲ್ಲ. ಹೀಗಾಗಿ ಆಸಕ್ತ ವೀಕ್ಷಕರಿಗೆ ನಿರಾಸೆಯಾಯಿತು.

ದಕ್ಷಿಣ / ಪಶ್ಚಿಮ ಯುರೋಪ್, ಆಫ್ರಿಕಾದ ಕೆಲವು ಭಾಗಗಳು, ಉತ್ತರ ಅಮೆರಿಕದ ಕೆಲವು ಭಾಗಗಳು, ದಕ್ಷಿಣ ಅಮೆರಿಕ, ಪೆಸಿಫಿಕ್, ಅಟ್ಲಾಂಟಿಕ್, ಹಿಂದೂ ಮಹಾಸಾಗರ ಮತ್ತು ಅಂಟಾರ್ಟಿಕಾದಲ್ಲಿ ಚಂದ್ರ ಗ್ರಹಣ ಗೋಚರಿತು.

ಕೊನೆಯ ಎರಡು ಚಂದ್ರ ಗ್ರಹಣಗಳಂತೆಯೇ – ಇದು ಕೇತುಗ್ರಸ್ತ ಚಂದ್ರ ಗ್ರಹಣವಾಗಿತ್ತು. ಇನ್ನು ನವೆಂಬರ್ 29-30ರಂದು ಚಂದ್ರಗ್ರಹಣ ಸಂಭವಿಸುತ್ತದೆ.ಇತ್ತೀಚೆಗೆ ಸಂಭವಿಸಿದ ಸೂರ್ಯಗ್ರಹಣ ಭಾರತದ ನ್ಯೂಡೆಲ್ಲಿ, ಮುಂಬೈ, ಚೆನ್ನೈ, ಬೆಂಗಳೂರು, ಭುವನೇಶ್ವರ ಸೇರಿ ದೇಶಾದ್ಯಂತ  ಪ್ರಮುಖಸ್ಥಳಗಳ್ಲಲಿ ಗೋಚರಿಸಿತು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್