NEWSನಮ್ಮಜಿಲ್ಲೆಸಂಸ್ಕೃತಿ

ಬೆಂಗಳೂರು ಗಣೇಶ ಉತ್ಸವದಲ್ಲಿ ಪ್ರೇಕ್ಷಕರ ರಂಜಿಸಿದ ಸಂಸದ ತೇಜಸ್ವಿ ಸೂರ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ 58ನೇ ಬೆಂಗಳೂರು ಗಣೇಶ ಉತ್ಸವದಲ್ಲಿ ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಅವರೊಂದಿಗೆ ಪದ್ಮ ಭೂಷಣ ಡಾ. ರಾಜ್ ಕುಮಾರ್ ಹಾಡಿರುವ ‘ಬಾನಿಗೊಂದು ಎಲ್ಲೆ ಏಲ್ಲಿದೆ’ ಎಂಬ ಗೀತೆಯನ್ನು ಹಾಡುವ ಮೂಲಕ ಪ್ರೇಕ್ಷಕರ ಮನ ರಂಜಿಸಿದ್ದಾರೆ.

ತನ್ನ ಕಂಠಸಿರಿಯಿಂದ ಪ್ರೇಕ್ಷಕರನ್ನು ರಂಜಿಸಿd ತೇಜಸ್ವಿ ಸೂರ್ಯ ತಮ್ಮ ಟ್ವೀಟರ್ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ.

ತನ್ನ ನೆಚ್ಚಿನ ಗೀತೆ ಹಾಡಲು ಅವಕಾಶ ಮಾಡಿಕೊಟ್ಟ ವಿಜಯ್ ಪ್ರಕಾಶ್ ಅವರಿಗೆ ಧನ್ಯವಾದ ಎಂದು ಹೇಳಿದ್ದು, 5 ದಶಕಕ್ಕೂ ಹೆಚ್ಚು ಕಾಲ ಆಯೋಜಿಸಿಕೊಂಡು ಬರುತ್ತಿರುವ ಈ ಬೆಂಗಳೂರು ಗಣೇಶ ಉತ್ಸವದ ಸಮಿತಿ ಕಾರ್ಯವನ್ನು ಮುಕ್ತವಾಗಿ ಶ್ಲಾಘಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ