CrimeNEWSನಮ್ಮಜಿಲ್ಲೆ

ವ್ಹೀಲಿಂಗ್ ವೇಳೆ ಬೈಕ್‌ ಮುಖಾಮುಖಿ ಡಿಕ್ಕಿ: ಮೂವರು ಯುವಕರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವ್ಹೀಲಿಂಗ್‌  ಮಾಡುವ ವೇಳೆ  ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ  ಸಂಭವಿಸಿದ್ದು ಮೂವರು ಯುವಕರು ಧಾರುಣವಾಗಿ ಮೃತಪಟ್ಟಿರುವ ಘಟನೆ ಯಲಹಂಕದ ಜಿಕೆವಿಕೆ ಬಳಿ ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ನಡೆದಿದೆ.

ನಾಗವಾರ ಗೋವಿಂದಪುರದ ಮಹ್ಮದ್ ಹದಿ,  ಅಹಮದ್ ಖಾನ್ ಹಾಗೂ ಸೈಯದ್ ರಿಯಾಜ್ ಮೃತ ಯುವಕರು. ಇಬ್ಬರು ಸ್ಥಳದಲ್ಲೇ ಮೃತಪಪಟ್ಟಿದ್ದರೆ ಮತ್ತೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಭಾನುವಾರ ಸೂರ್ಯಗ್ರಹಣ ಇದ್ದ ಹಿನ್ನೆಲೆಯಲ್ಲಿ ರಸ್ತೆ ಖಾಯಾಗಿತ್ತು. ಇದರಿಂದ ಈ ಯುವಕರು ಬೈಕ್‌ ವ್ಹೀಲಿಂಗ್‌ ಮಾಡಲು ಬಂದಿದ್ದಾರೆ. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ