NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯವಿಲ್ಲ: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನತೆ ಸಹಜ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕಿದೆ ಹೀಗಾಗಿ ಲಾಕ್‌ಡೌನ್‌ ಮತ್ತೆ ಜಾರಿ ಮಾಡಿದರೆ ಬದುಕು ದುಸ್ತರವಾಗುವ ಸಂಭವವಿದೆ ಎಂದು ವಿವರಿಸಿದರು.

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಜತೆ ನಡೆಯುವ ಸಂವಾದದ ವೇಳೆ ಮತ್ತಷ್ಟು ವಿನಾಯಿತಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ