NEWSನಮ್ಮರಾಜ್ಯ

ಜೂನ್‌ 27- ಕೊರೊನಾ ರಣಕೇಕೆ: ರಾಜ್ಯದಲ್ಲಿ 918 ಮಂದಿ ಸುತ್ತಿಕೊಂಡು, 11ಜನರ ಬಲಿ ಪಡೆದ ವಿಶ್ವಮಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 918ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  11,923ಕ್ಕೆ  ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 596, ದಕ್ಷಿಣ ಕನ್ನಡ 49, ಕಲಬುರಗಿ 33, ಉಡುಪಿ 14, ಗದಗ, ಬಳ್ಳಾರಿ 24,  ಕೋಲಾರ 14, ಬೀದರ್‌ 17, ಯಾದಗಿರಿ 13, ಹಾಸನ 14, ಶಿವಮೊಗ್ಗ, ತುಮಕೂರು ಮತ್ತು ಚಾಮರಾಜನಗರ  ತಲಾ13, ಮಂಡ್ಯ ಮತ್ತು ಮೈಸೂರು ತಲಾ 12, ದಾವಣಗೆರೆ 6, ಉತ್ತರ ಕನ್ನಡ, ಚಿತ್ರದುರ್ಗ,  ಚಿಕ್ಕಮಗಳೂರು ಮತ್ತು ಬಾಗಲಕೋಟೆ  ತಲಾ 2,  ಬೆಂಗಳೂರು ಗ್ರಾಮಾಂತರ 5, ಧಾರವಾಡ 19, ಕೊಡಗು 9,  ರಾಯಚೂರು 6,  ಹಾವೇರಿ ಒಂದು ಸೇರಿ ಒಟ್ಟು 918 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 11 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 195ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).

24 ಗಂಟೆಗಳಲ್ಲಿ ರಾಜ್ಯದಲ್ಲಿ 371 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 7,287 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 4441 ಸಕ್ರಿಯ ಪ್ರಕರಣಗಳಿವೆ. 197ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

1 Comment

Leave a Reply

error: Content is protected !!
LATEST
KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌