NEWSನಮ್ಮರಾಜ್ಯ

ಮೇ 11-ರಾಜ್ಯದಲ್ಲಿ 10 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿಇಂದು 10 ಹೊಸ ಕೊರೊನಾ ಪಾಲಿಸಿಟಿವ್‌ ಬಂದಿದ್ದು, ಕೋವಿಡ್‌-19 ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ.

ಸೋಮವಾರ ದಾವಣಗೆರೆಯಲ್ಲಿ ಮೂರು, ಬಾಗಲಕೋಟೆ ಮತ್ತು ಬೀದರ್‌ನಲ್ಲಿ ತಲಾ ಎರಡು, ವಿಜಯಪುರ, ಕಲಬುರಗಿ, ಹಾವೇರಿಯಲ್ಲಿ ತಲಾ ಒಂದೊಂದು ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ 31 ಜನರು ಮೃತಪಟ್ಟಿದ್ದು, 422 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಇನ್ನು 405  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 31 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 67,259 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 67,259 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2.212 ಮಂದಿ ಮೃತಪಟ್ಟಿದ್ದಾರೆ.20,969 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 041,93,381 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,83,992 ಜನರು ಮೃತಪಟ್ಟಿದ್ದಾರೆ. 14,99,298 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...