NEWSನಮ್ಮರಾಜ್ಯ

ಆಗಸ್ಟ್‌ 11- ರಾಜ್ಯದಲ್ಲಿ 6257 ಮಂದಿಗೆ  ಕೊರೊನಾ  ಸೋಂಕು, 86 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಹಾಮಾರಿ ಕೊರೊನಾ ಇಂದು  ರಾಜ್ಯದಲ್ಲಿ ಈವರೆಗೆ ಇದ್ದ ದಾಖಲೆಯನ್ನು ಮುರಿದಿದ್ದು, ಬರೋಬ್ಬರಿ 6257 ಮಂದಿಗೆ ವಕ್ಕರಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  188611 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  86 ಮಂದಿಯನ್ನು ಬಲಿಪಡೆದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3406 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈ ನಡುವೆ, ಇಂದು ರಾಜ್ಯದಲ್ಲಿ 6473  ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 105599 ಕ್ಕೇರಿದಂತಾಗಿದೆ. ಇನ್ನು 79606 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1610 ಹೊಸ ಕೊರೊನಾ ಸೋಂಕಿತ  ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 77038 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 17 ಮಂದಿ ಬಲಿಯಾಗಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...