NEWSರಾಜಕೀಯ

ಸಚಿವ ಸುಧಾಕರ್‌ ಪತ್ನಿ, ಮಗಳಿಗೂ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ಅವರು ಮಂಗಳವಾರ ಬೆಳಗ್ಗೆ ಟ್ವೀಟ್‌ ಮಾಡಿದ್ದು, ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೊನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಈ ಇಬ್ಬರೊಂದಿಗೆ ಸೋಮವಾರ ಸಂಜೆ ಬಂದ ಕೋವಿಡ್‌ ಪರೀಕ್ಷಾ ವರದಿಯಲ್ಲಿ 82 ವರ್ಷದ ಅವರ ತಂದೆ ಮತ್ತು ಮನೆಯ ಅಡುಗೆ ಭಟ್ಟನಿಗೂ ಸೋಂಕು ದೃಢಪಟ್ಟಿತ್ತು. ಹೀಗಾಗಿ ಸಚಿವರ ಮನೆಯಲ್ಲಿ 4ಮಂದಿ ಸೋಂಕಿಗೆ ಒಳಗಾಗಿದ್ದಾರೆ.

1 Comment

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ