NEWSನಮ್ಮರಾಜ್ಯ

ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಗನ್‌ಮ್ಯಾನ್‌ಗಳ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ,ಉದ್ಯಮಿ ಮುತ್ತಪ್ಪ ರೈ ಅಂತ್ಯ ಅತ್ಯಕ್ರಿಯೆವೇಳೆ ಗಾಳಿಯಲ್ಲಿ ಗುಂಡು ಹಾರಿದ 6 ಮಂದಿ ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ನಿಧನರಾದ ಮುತ್ತಪ್ಪ ರೈ ಅವರ ಪಾರ್ಥಿವ ಶರೀರವನ್ನು ಅವರ ನಿವಾಸ ಬಿಡದಿಯ ತೋಟದಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟು ಬಳಿಕ ತೋಟದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅಂತ್ಯಕ್ರಿಯೆಯೇನು ಯಾವುದೇ ವಿಘ್ನವಿಲ್ಲದೆ ನೆರವೇರಿತು.  ಆದರೆ ಈ ವೇಳೆ ಗನ್‌ಮ್ಯಾನ್‌ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಅದರಿಂದ ವಿವಾದ ಸೃಷ್ಟಿಯಾಗಿದೆ. ಹೀಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 6 ಗನ್ ಮ್ಯಾನ್ ಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುತ್ತಪ್ಪ ರೈ ಅವರಿಗೆ ಗನ್ ಮ್ಯಾನ್ ಗಳಾಗಿ ಕೆಲಸ ಮಾಡುತ್ತಿದ್ದವರು ಗೌರವ ಸೂಚಕವಾಗಿ 5 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು.ಇದು ಈಗ ವಿವಾದಕ್ಕೆ ಕಾರಣವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ