NEWSನಮ್ಮರಾಜ್ಯಶಿಕ್ಷಣ-

ಜುಲೈ ಕೊನೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ

ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಇಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಜುಲೈ 30, 31ರಂದು ನಡೆಯಲಿದೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಮಾಸ್ಕ್, ಸ್ಯಾನಿಟೈಸರ್ ಸಹಿತವಾಗಿ ಅಗತ್ಯ ಮುಂಜಾಗೃತ ಕ್ರಮದೊಂದಿಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಗೆಟ್ ಸೆಟ್ ಗೋ ಮೂಲಕ Online ಕೋಚಿಂಗ್ ನೀಡಲಾಗುತ್ತಿದೆ. ಅಲ್ಲದೆ, online ಹಾಗೂ ಯೂಟ್ಯೂಬ್ ಮೂಲಕ ಕಲಿಕೆ ವಿಡಿಯೋ ಡೌನ್ಲೋಡ್ ಗೂ ಅವಕಾಶ ನೀಡಿದ್ದೇವೆ. ಎಲ್ಲ ರೀತಿಯ ಭದ್ರತೆ ಹಾಗೂ ಸುರಕ್ಷತಾ ಕ್ರಮದೊಂದಿಗೆ ಸಿಇಟಿ ನಡೆಸಲಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು, ಆದ್ದರಿಂದ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಡನೇಕು ಎಂದು ಸಲಹೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ