NEWSನಮ್ಮರಾಜ್ಯ

ಶಾಸಕರೊಂದಿಗೆ ಚರ್ಚಿಸಲು ತುರ್ತು ಸಭೆ ಕರೆದಿಲ್ಲ

ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ನಮ್ಮ ಪಕ್ಷದ ಕೆಲವು ಶಾಸಕರೊಂದಿಗೆ ಚರ್ಚಿಸಲು ನಾನು ತುರ್ತು ಸಭೆ ಕರೆದಿದ್ದೇನೆ ಎನ್ನುವ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ಗಮನಿಸಿದ್ದೇನೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಅಂತಹ ಯಾವುದೇ ಸಭೆಯನ್ನು ನಾನು ಕರೆದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್‌ನಲ್ಲಿ ತಿಳಿಸಿರುವ ಅವರು, ನಮ್ಮಲ್ಲಿ ಯಾವುದೇ ಭಂಡಾಯ ಶಾಸಕರು ಇಲ್ಲ. ಭಿನ್ನಮತ ಇಲ್ಲ ಹೀಗಾಗಿ ನಾನು ಯಾವ ಶಾಸಕರ ಸಭೆಯನ್ನು ಕರೆದಿಲ್ಲ. ನಾವು ಸಭೆ ಕರೆದಿದ್ದೇವೆ ಎಂದು ಮಾಧ್ಯಮಗಳಲಿ ಬರುತ್ತಿರುವುದು ಸುಳ್ಳು ಎಂದು ತಿಳಿಸಿರುವ ಅವರು, ಈ ಹಿಂದೆ ಸರ್ಕಾರದಿಂದ ನಿಗದಿಯಾಗಿರುವ ಸಭೆಯಲ್ಲಿ ಭಾಗವಹಿಸುತ್ತಿದ್ದೇವೆ. ಅದನ್ಜು ಬಿಟ್ಟು ಬೇರೆ ಯಾವುದೇ ವಿಷಯವಿಲ್ಲ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ