NEWSಶಿಕ್ಷಣ-

ಶೀಘ್ರದಲ್ಲೇ ಪಿಯು ಪರೀಕ್ಷೆ ಮೌಲ್ಯಮಾಪನ ಪೂರ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಭೀತಿಯಿಂದ ಇಲ್ಲಿಯವರೆಗೂ  ಕುಟುಂತ್ತ ಸಾಗಿದ ದ್ವಿತೀಯ ಪಿಯು  ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದ್ದೆದು, ಜೂನ್‌ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದ 8 ಕೇಂದ್ರಗಳಲ್ಲಿ ಈಗಾಗಲೇ ಅರ್ಥಶಾಸ್ತ್ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಇನ್ನು ಮುಂದಿನ ವಾರದಲ್ಲಿ ಪೂರ್ಣಪ್ರಮಾಣದ ಮೌಲ್ಯಮಾಪನ ನಡೆಯುವುದರ ಜತೆಗೆ ಉಳಿದ ಇನ್ನೊಂದು ವಿಷಯ ಇಂಗ್ಲಿಷ್‌ ಪರೀಕ್ಷೆಯನ್ನು ನಡೆಸಲಿದ್ದು ಅದರ ಮೌಲ್ಯಮಾಪನವನ್ನು ಆದಷ್ಟು ಶೀಘ್ರದಲ್ಲೇ ಮುಗಿಸಲಾಗುವುದು ಎಂದು ಇಲಾಖೆ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ