NEWSನಮ್ಮಜಿಲ್ಲೆ

ಕೊರೊನಾಗೆ ಹೊಸಕೋಟೆ ಮಹಿಳೆ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಎಂ.ವಿ. ಎಕ್ಸ್‌ಟೆನ್ಷನ್‌ನ ನಿವಾಸಿ 60 ವರ್ಷದ ಮಹಿಳೆ ಕೋವಿಡ್-19 ಸೋಂಕಿನಿಂದ ಜೂ.20 ರಂದು ಬೆಂಗಳೂರು ನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಮೃತಪಟ್ಟ ಮಹಿಳೆಯು ಹೃದಯ ಸಂಬಂಧಿ ಸಮಸ್ಯೆ ಇದ್ದ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ತಪಾಸಣೆ ನಡೆಸಿದಾಗ, ಕೋವಿಡ್-19 ಸೋಂಕು ಪತ್ತೆಯಾದ ಹಿನ್ನೆಲೆ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕೋವಿಡ್-19 ಮಾರ್ಗಸೂಚಿಗಳನ್ವಯ ಮೃತ ಮಹಿಳೆಯ ಅಂತ್ಯಕ್ರಿಯೆ ಹೊಸಕೋಟೆ ನಗರದ ಎ.ಆರ್. ಬಡಾವಣೆಯಲ್ಲಿರುವ ಮುಸ್ಲಿಂ ಸಮುದಾಯದ ಸ್ಮಶಾನದಲ್ಲಿ ಜೂ. 20 ರಂದು ರಾತ್ರಿ 9  ಗಂಟೆಗೆ ನಡೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ