NEWSನಮ್ಮರಾಜ್ಯ

ಮೇ 29- ರಾಜ್ಯದಲ್ಲಿ 178 ಹೊಸ ಕೊರೊನಾ ಸೋಂಕು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು 178  ಮಂದಿಯಲ್ಲಿ ಸೋಂಕು ಹರಡುವ ಮೂಲಕ   ಕೊರೊನಾ ಸೋಂಕು ತನ್ನ ಅಟ್ಟಹಾಸವನ್ನು ಮುಂದುವರಿಸಿದೆ.

ಈವರೆಗೆ ರಾಜ್ಯದಲ್ಲಿ 2,711  ಮಂದಿ ಈ ವಿಶ್ವಮಾರಿಯಿಂದ ಬಳಲುತ್ತಿದ್ದು, ಅದರಲ್ಲಿ ಈಗಾಗಲೇ 49 ಮಂದಿ ಮೃತಪಟ್ಟಿದ್ದಾರೆ. ಇನ್ನು 869 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ 1,793ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನು ಇಂದು ರಾಜ್ಯದಲ್ಲಿ ಅತ್ಯಂತ ಹೆಚ್ಚು ಕೊರೊನಾ ಸೋಂಕಿತ ಜಿಲ್ಲೆಯಾಗಿ ರಾಯಚೂರು 62, ಯಾದಗಿರಿ 60, ಉಡುಪಿ ಮತ್ತು ಕಲಬುರಗಿಯಲ್ಲಿ ತಲಾ 15, ದಾವಣಗೆರೆ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 4, ಮಂಡ್ಯ ಮತ್ತು ಮೈಸೂರು ತಲಾ 2, ಶಿವಮೊಗ್ಗ, ಚಿತ್ರದುರ್ಗ ಮತ್ತು ಧಾರವಾಡದಲ್ಲಿ ತಲಾ ಒಂದೊಂದು ಕೊರೊನಾ ವೈರಸ್‌ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 156 ಪ್ರಕರಣ ಹೊರಗಡೆಯಿಂದ ಬಂದವರಾಗಿದ್ದಾರೆ.

ದೇಶದಲ್ಲಿ 165,829 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 158,613 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,713 ಮಂದಿ ಮೃತಪಟ್ಟಿದ್ದಾರೆ. 71,106 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,920,078 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 362,359 ಜನರು ಮೃತಪಟ್ಟಿದ್ದಾರೆ 2,591,965 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು