NEWSದೇಶ-ವಿದೇಶನಮ್ಮರಾಜ್ಯ

ಇಂದು ಕೊರೊನಾಗೆ 7 ಮಂದಿ ಬಲಿ, 317 ಜನರಲ್ಲಿ ಸೋಂಕು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು ಮಂಗಳವಾರ ಮಹಾಮಾರಿಗೆ ಮತ್ತೆಏಳುಮಂದಿ  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 98 ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ನಾಲ್ವರು ಮೃತ).

ಇಂದು 317 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ. ಇನ್ನು 317 ಸೋಂಕಿತರಲ್ಲಿ 108 ಮಂದಿ ಅಂತಾರಾಜ್ಯ ಪ್ರಯಾಣಿಕರು ಮತ್ತು 78 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದವರಾಗಿದ್ದಾರೆ.

 ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 322  ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 4456 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2976 ಸಕ್ರಿಯ ಪ್ರಕರಣಗಳಿದ್ದು, 72 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 344,788 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 344,788 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 9,926 ಮಂದಿ ಮೃತಪಟ್ಟಿದ್ದಾರೆ. 181,202 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 8,149,365 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು  439,886 ಜನರು ಮೃತಪಟ್ಟಿದ್ದಾರೆ 4,256,544 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ     https://play.google.com/store/apps/detail

 

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್