NEWSನಮ್ಮರಾಜ್ಯ

ಮೇ 28- ಸಂಜೆ ವೇಳೆಗೆ ರಾಜ್ಯದಲ್ಲಿ 115 ಹೊಸ ಕೊರೊನಾ ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು 115 ಮಂದಿಯಲ್ಲಿ ಸೋಂಕು ಹರಡುವ ಮೂಲಕ   ಕೊರೊನಾ ವೈರಸ್‌ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ.

ಈವರೆಗೆ ರಾಜ್ಯದಲ್ಲಿ 2,533ಮಂದಿ ಈ ವಿಶ್ವಮಾರಿಯಿಂದ ಬಳಲುತ್ತಿದ್ದು, ಅದರಲ್ಲಿ ಈಗಾಗಲೇ 49 ಮಂದಿ ಮೃತಪಟ್ಟಿದ್ದಾರೆ. ಇನ್ನು 809 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ 1,635ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ಇಂದು ರಾಜ್ಯದಲ್ಲಿ ಅತ್ಯಂತ ಹೆಚ್ಚು ಕೊರೊನಾ ಸೋಂಕಿತ ಜಿಲ್ಲೆಯಾಗಿ ಉಡುಪಿ ಗುರುತಿಸಿಕೊಂಡಿ ಇಲ್ಲಿ 27 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಹಾಸನ 13, ಬೀದರ್‌ 10, ಯಾದಗಿರಿ7, ಬೆಂಗಳೂರು 9, ಚಿತ್ರದುರ್ಗ 6, ದಕ್ಷಣ ಕನ್ನಡ ಜಿಲ್ಲೆಯಲ್ಲಿ 24, ಕಲಬುರಗಿಯಲ್ಲಿ 3, ಚಿಕ್ಕಮಗಳೂರು ಮತ್ತು ವಿಜಯಪುರತಲ್ಲಿ ತಲಾ 2, ರಾಯಚೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಇನ್ನು ಇಂದು ಕಂಡಿರುವ 75 ಕೇಸ್‌ಗಳಲ್ಲಿ 41 ಮಹಾರಾಷ್ಟ್ರದಿಂದ ಬಂದವರದ್ದಾಗಿದೆ.

ದೇಶದಲ್ಲಿ 159,054 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 158,613 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,541 ಮಂದಿ ಮೃತಪಟ್ಟಿದ್ದಾರೆ. 67,929 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,816,579 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 358,001 ಜನರು ಮೃತಪಟ್ಟಿದ್ದಾರೆ 2,519,434 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ