NEWSನಮ್ಮರಾಜ್ಯ

ಇಂದು ರಾಜ್ಯದಲ್ಲಿ 54 ಕೊರೊನಾ ಹೊಸ ಪ್ರಕರಣ ದೃಢ

ಮಂಡ್ಯದಲ್ಲಿ 22, ಕಲಬುರಗಿಯಲ್ಲಿ 11 ಹೊಸ ಸೋಂಕಿತರು ಪತ್ತೆ, ದೇಶದಲ್ಲಿ 90 ಸಾವಿರ ಗಡಿ ದಾಟಿತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  ಭಾನುವಾರ  ಮಧ್ಯಾಹ್ನದ ವೇಳೆಗೆ  ಮಂಡ್ಯದಲ್ಲಿ 22 ಸೇರಿದಂತೆ ಒಟ್ಟು 54 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.  ಈ ಮೂಲಕ  ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 1146ಕ್ಕೆ ಏರಿದ್ದು, ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆ ಆಗಿದೆ.

ಕಲಬುರಗಿಯಲ್ಲಿ 11, ಹಾಸನದಲ್ಲಿ 6,  ಧಾರವಾಡದಲ್ಲಿ 4, ಶಿವಮೊಗ್ಗ, ಕೋಲಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಎರಡು, ಯಾದಗಿರಿಯಲ್ಲಿ ಮೂರು,   ಉಡುಪಿ, ವಿಜಯಪುರದಲ್ಲಿ ತಲಾ ಒಂದು ಸೋಂಕಿತ ಪ್ರಕರಣ ದಾಖಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ರಾಜ್ಯದಲ್ಲಿ ಒಟ್ಟು 1,146 ಕೊರೊನಾ ಪಾಸಿಟಿವ್‌ ಪ್ರಕರಣಗಳು ಇದ್ದು, ಇದರಲ್ಲಿ 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇನ್ನು 611 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 38 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದಲ್ಲಿ 90,927 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 90,927 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,872 ಮಂದಿ ಮೃತಪಟ್ಟಿದ್ದಾರೆ.34,224 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 37,34,378 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,13,459 ಜನರು ಮೃತಪಟ್ಟಿದ್ದಾರೆ. 18,18,236 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ