NEWSನಮ್ಮರಾಜ್ಯ

ಮೇ 27- ರಾಜ್ಯದಲ್ಲಿ 122 ಹೊಸ ಕೊರೊನಾ ಸೋಂಕು ದೃಢ

2405ಕ್ಕೆ ಏರಿದ ಕೋವಿಡ್‌-19 ಸೋಂಕಿತರ ಸಂಖ್ಯೆ l 45ಕ್ಕೆ ಏರಿದ ಮೃತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ರಾಜ್ಯದಲ್ಲಿ ಇಂದು 122 ಹೊಸ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದು ಈ ವರೆಗೆ ರಾಜ್ಯದಲ್ಲಿ 45ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು ಕಲಬುರಗಿಯಲ್ಲಿ 28, ಯಾದಗಿರಿ 16, ದಕ್ಷಿಣ ಕನ್ನಡ 11, ಉಡುಪಿ 9, ಹಾಸನ 14, ಬೆಂಗಳೂರು 6, ಉತ್ತರ ಕನ್ನಡ 4, ರಾಯಚೂರು 5, ಬೆಳಗಾವಿ 4, ಚಿಕ್ಕಮಗಳೂರು 3, ಬೀದರ್‌ 13, ಬಳ್ಳಾರಿ ಮತ್ತು ಮಂಡ್ಯದಲ್ಲಿ ತಲಾ ಒಂದೊಂದು ಪ್ರಕಣರಣ ಪತ್ತೆಯಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2405ಕ್ಕೆ ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕೊರೋನಾಗೆ  ಬೀದರ್‌ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ  ಸೋಂಕು ಪತ್ತೆಯಾಗಿತ್ತು. ಅವರನ್ನು P-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬ್ರೀಮ್ಸ್‌ನ ಐಸೋಲೇಷನ್ ವಾರ್ಡಿನಲ್ಲಿ ಇಂದು ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ದೇಶದಲ್ಲಿ 151,876 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 151,876  ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,346 ಮಂದಿ ಮೃತಪಟ್ಟಿದ್ದಾರೆ. 64,426 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,701,257 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 352,573 ಜನರು ಮೃತಪಟ್ಟಿದ್ದಾರೆ 2,445,243 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?