NEWSನಮ್ಮರಾಜ್ಯರಾಜಕೀಯ

ಜುಲೈ 2ರಂದು ಡಿಕೆಶಿ ಅಧಿಕಾರ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ  ಡಿ.ಕೆ.ಶಿವಕುಮಾರ್‌ ಅವರು ಜುಲೈ 2ರಂದು ಅಧಿಕಾರ  ಸ್ವೀಕರಿಸಲಿದ್ದಾರೆ.

ಅಂದಿನ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿ ಎಂದು ಮಾಜಿ ಸಚಿವ ರಾಜಶೇಖರ್‌ ಬಿ. ಪಾಟೀಲ್‌ ಕರೆ ನೀಡಿದ್ದಾರೆ.

ಕೆಪಿಸಿಸಿ ವತಿಯಿಂದ ಇದೇ ಜುಲೈ 2 ರಂದು ಹಮ್ಮಿಕೊಳ್ಳಲಾಗಿರುವ ಐತಿಹಾಸಿಕ “ಪ್ರತಿಜ್ಞಾ ದಿನʼʼವನ್ನು ಪಕ್ಷದ ಎಲ್ಲರೂ ಸಂಭ್ರಮಿಸಬೇಕು ಎಂದು ಟ್ವೀಟ್‌ ಮಾಡಿ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು