NEWSನಮ್ಮಜಿಲ್ಲೆ

ಎಲ್ಲಾ ಸರ್ಕಾರಿ ನೌಕರರು ಸೇವೆಗೆ ಹಾಜರಾಗಲು ಆದೇಶ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾಗಿರುವುದರಿಂದ ಎಲ್ಲಾ ಸರ್ಕಾರಿ ನೌಕರರು  ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.

ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿ ಶೇ. 100 ರಷ್ಟು ಹಾಜರಾತಿ ಇರಬೇಕು ಎಂದು  ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದು, ಮಂಗಳವಾರದಿಂದ ಎಲ್ಲರೂ ಹಾಜರಾಗಲೇ ಬೇಕು ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ ಉಂಟಾಗಿರುವ ಲಾಕ್ ಡೌನ್ ನಿರ್ಬಂಧದ ಕಾರಣಕ್ಕೆ ಈವರೆಗೆ   ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಶೇ. 100ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು, ಉಳಿದ ಇಲಾಖೆಗಳ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು  ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ. 33 ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಎಂದು ಆದೇಶದಲ್ಲಿ ಸೂಚನೆ ಹೊರಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್