Friday, November 1, 2024
NEWSರಾಜಕೀಯಸಿನಿಪಥ

ರಾಕ್‌ಲೈನ್ ವೆಂಕಟೇಶ್ಗೆ ಕೊರೊನಾ ಖಾಸಗಿ ಆಸ್ಪತ್ರೆಗೆ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌   ನಿರ್ಮಾಪಕ, ನಟ ರಾಕ್‌ಲೈನ್ ವೆಂಕಟೇಶ್ ಅವರಿಗೆ ಸೋಂಕು ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇತ್ತೀಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಸೋಂಕು ತಗುಲಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್‌ಲೈನ್ ವೆಂಕಟೇಶ್  ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಇದರಿಂದ ಇನ್ನೆಷ್ಟು ಜನರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.

ಈ ನಡುವೆ ರಾಕ್‌ಲೈನ್‌ ವೆಂಕಟೇಶ್‌ ಪತ್ನಿಗೂ ಸೋಂಕು ತಗುಲಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಕ್‌ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವ ವರದಿ ಬಂದ ನಂತರ ರಾಕ್ ಲೈನ್ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...