NEWSನಮ್ಮರಾಜ್ಯಶಿಕ್ಷಣ-

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನವಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಸೋಮವಾರದಿಂದ ರಾಜ್ಯದ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಲಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಜುಲೈ 14 ರಿಂದ 22 ವರೆಗೆ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಮೌಲ್ಯಮಾಪನ ಕಾರ್ಯ ನಾಳೆಯಿಂದ ನಡೆಯಲಿದೆ.

ಈ ಜಿಲ್ಲೆಗಳ ಮೌಲ್ಯಮಾಪನ ಕಾರ್ಯ ಮುಂದೂಡಿಕೆಯಾಗಿರುವುದರಿಂದ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ‌ ಸಚಿವ ಎಸ್.ಸುರೇಶ್ ಕುಮಾರ್  ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...