NEWSಆರೋಗ್ಯ

ಬೌರಿಂಗ್‌ ಆಸ್ಪತ್ರೆ ಸ್ಟ್ಯಾಫ್‌ ನರ್ಸ್‌ಗಳ ಪ್ರತಿಭಟನೆ: ಮೂಲ ವೇತನ ಸೇರಿ ಬೇಡಿಕೆ ಈಡೇರಿಕೆಗೆ ಆಗ್ರಹ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೌರಿಂಗ್‌ ಆಸ್ಪತ್ರೆ ಸ್ಟ್ಯಾಫ್‌ ‌ ನರ್ಸ್‌ಗಳು   ಪ್ರತಿಭಟನೆ ಮಾಡಿದ್ದಾರೆ.

ಇಂದು ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡುತ್ತಿರುವ ನೌಕರರು ನಾವು ಕೊರೊನಾ ವಾರಿಯರ್ಸ್‌ಆಗಿ ಸೇವೆಸಲ್ಲಿಸುತ್ತಿದ್ದರೂ ನಮಗೆ ಯಾವುದೇ ಕೋವಿಡ್‌ ಸೌಲಭ್ಯವಿಲ್ಲ. ನಮಗೆ ಬೇರೆ ಯಾವುದೇ ರೀತಿಯ ಭದ್ರತೆಯನ್ನು ನೀಡಿಲ್ಲ. ಜತೆಗೆ ಮೂಲ ವೇತನವೂ ಕಡಿಮೆ ಇದೆ. ಹೀಗಾಗಿ ಬೇಸಿಕ್‌ ವೇತನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬೇಡಿಕೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ನಾವು ಸರ್ಕಾರಿ ನೌಕರರರಾದರು ನಮಗೆ ಸೌಲಭ್ಯಗಳು ಸಿಗದರಿವುದು ನಿಜಕ್ಕೂ ನಮ್ಮ ದುರಾದೃಷ್ಟಕರ ಎಂದು ಪ್ರತಿಭಟನಾ ನಿರತ ನರ್ಸ್‌ಗಳು ಅಳಲನ್ನು ತೋಡಿಕೊಂಡಿದ್ದಾರೆ.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ