NEWSನಮ್ಮಜಿಲ್ಲೆ

ಕೊರೊನಾ ನೆಗೆಟೀವ್‌ ವರದಿ ನೀಡುತ್ತಿದ್ದ ಆರೋಗ್ಯ ಸೇವಾ ಸಿಬ್ಬಂದಿ ವಜಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ನೆಗೆಟೀವ್‌ ವರದಿ ನೀಡುತ್ತಿದ್ದ ಆರೋಗ್ಯ ಸೇವಾ ಸಿಬ್ಬಂದಿಯನ್ನು ಪಾಲಿಕೆ ಸೇವೆಯಿಂದ ವಜಾ ಮಾಡಲಾಗಿದೆ.
ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತಿ ಹಾಗೂ ಲ್ಯಾಬ್ ಟೆಕ್ನಿಷಿಯನ್ ಮಹಾಲಕ್ಷ್ಮಿ (ಎನ್.ಯು.ಹೆಚ್.ಎಂ ಸಿಬ್ಬಂದಿ) ವಜಾಗೊಂಡವರು.

ಕೋವಿಡ್ -19ರ ಸ್ವಾಬ್ ಪರೀಕ್ಷೆಗಳ ಮಾರ್ಗಸೂಚಿಗಳನ್ನು ಪಾಲಿಸದೇ ಲ್ಯಾಬ್ ನೆಗೆಟೀವ್‌ ವರದಿ ನೀಡಲು ರೂ.2500 ಹಣ ಪಡೆದು, ಕೊರೊನಾ ನೆಗೆಟೀವ್‌ ವರದಿ ನೀಡಿರುವುದು ಮಂಗಳವಾರ ದೃಢಪಟ್ಟ ಕಾರಣ ಪಾಲಿಕೆಯ ಕೆಲಸ ಕಾರ್ಯಗಳಿಂದ ವಜಾಗೊಳಿಸಲಾಗಿದೆ ಎಂದು ಜಂಟಿ ಆಯುಕ್ತ ( ದಕ್ಷಿಣ) ತಿಳಿಸಿದ್ದಾರೆ.

ಮುಂದುವರೆದಂತೆ, ಈ ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದಾಧಿಕಾರಿ ಡಾ. ಶೈಲಜಾ ಅವರನ್ನು ಕರ್ತವ್ಯ ನಿರ್ಲಕ್ಷತನ ಹಿನ್ನೆಲೆಯಲ್ಲಿ ಪಾಲಿಕೆ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಂಟಿ ಆಯುಕ್ತ ( ದಕ್ಷಿಣ) ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...