NEWSನಮ್ಮರಾಜ್ಯಶಿಕ್ಷಣ-

ಆಗಸ್ಟ್‌ 10ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಸ್ಸೆಸ್ಸೆಲ್ಸಿ  ಫಲಿತಾಂಶ ಇದೇ ಆಗಸ್ಟ್ 10ರಂದು ಮಧ್ಯಾಹ್ನ 3ಗಂಟೆಗೆ ಪ್ರಕಟಿಸಲಾಗುವುದು  ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಫಲಿತಾಂಶ  ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಶೀಘ್ರದಲ್ಲೇ ಹೊರಬೀಳಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ

ಎಸ್ಸೆಸ್ಸೆಲ್ಸಿ  ಪರೀಕ್ಷೆ   ಮಾರ್ಚ್ 27 ರಿಂದ ಏಪ್ರಿಲ್ 9, 2020 ರವರೆಗೆ ನಡೆಸಲು ನಿರ್ಧರಿಸಲಾಗಿತ್ತು, ಆದರೆ  ಕೊರೊನಾ  ಸಂಬಂಧಿತ ಲಾಕ್‌ಡೌನ್ ಕಾರಣ ಮುಂದೂಡಲಾಯಿತು. ನಂತರ ಪರೀಕ್ಷಾ ಮಂಡಳಿಯು ಜೂನ್ 25 ರಿಂದ ಜುಲೈ 4 ರವರೆಗೆ ಪರೀಕ್ಷೆಯನ್ನು ನಡೆಸಿತು.

ಜೂನ್, ಜುಲೈನಲ್ಲಿ 10 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ 8.40 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ