NEWSಕ್ರೀಡೆದೇಶ-ವಿದೇಶ

ಮಾಜಿ ಕ್ರಿಕೆಟರ್, ಉತ್ತರ ಪ್ರದೇಶದ ಮಂತ್ರಿ ಚೇತನ್ ಚೌವ್ಹಾಣ್  ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಾಜಿ ಕ್ರಿಕೆಟರ್‌  ಹಾಗೂ  ಉತ್ತರ ಪ್ರದೇಶದ ಸಚಿವ ಚೇತನ್ ಚೌವ್ಹಾಣ್  (73) ತೀವ್ರ ಅನಾರೋಗ್ಯದಿಂದ  ಭಾನುವಾರ ನಿಧನರಾದರು.

ಜುಲೈ 12ರಂದು ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬಳಿಕ ವಯೋಸಹಜ ಕಾಯಿಲೆಗಳು ಬಾಧಿಸಿದ್ದವು.  ಕಿಡ್ನಿ ವೈಫಲ್ಯದಿಂದ ಅವರ ಆರೋಗ್ಯ ಕ್ಷೀಣಿಸಿತ್ತು.  ಬಹು ಅಂಗಾಂಗ ವೈಫಲ್ಯಕ್ಕೆ ತುತ್ತಾಗಿದ್ದ ಅವರಿಗೆ ಶನಿವಾರ   ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಕಾರಿಯಾಗದೆ ಇಂದು ಕೊಎನೆಯುಸಿರೆಳೆದಿದ್ದಾರೆ.

ಸುನಿಲ್ ಗವಾಸ್ಕರ್‍ ಜತೆ ಅತ್ಯಂತ ಯಶಸ್ವಿ ಜತೆಗಾರ ಎನಿಸಿಕೊಂಡಿದ್ದ ಚೌವ್ಹಾಣ್ ಭಾರತದ ಪರ 40 ಕ್ರಿಕೆಟ್ ಟೆಸ್ಟ್ ಪಂದ್ಯಗಳನ್ನು ಆಡಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕ್ರಿಕೆಟ್ಟಿನಿಂದ ನಿವೃತ್ತಿ ಬಳಿಕ ಅವರು ದೆಹಲಿ ಕ್ರಿಕೆಟ್ ಸಂಸ್ಥೆಯ ವಿವಿಧ ಹುದ್ದೆಗಳಲ್ಲಿ ಸರ್ಮಥವಾಗಿ ಕಾರ್‍ಯ ನಿರ್ವಹಿಸಿದ್ದರು. ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದು ಯೋಗಿ ಆದಿತ್ಯನಾಥ್ ಸರಕಾರದಲ್ಲಿ  ಸಚಿವರಾಗಿದ್ದರು.

ಮೃತರ ಕುಟುಂಬದವರಿಗೆ ಇವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಹಲವು ಗಣ್ಯರು ಪ್ರಾರ್ಥಿಸುವ ಮೂಲಕ ಸಂತಾಪ ಸೂಚಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?