NEWSಶಿಕ್ಷಣ-

ಶಿಕ್ಷಕರ ದಿನಾಚರಣೆ: ಸಿಎಂ ಬಿಎಸ್‌ವೈಗೆ ಶುಭಾಶಯ ಕೋರಿದ ಸಚಿವ ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್‌ ಕುಮಾರ್‌  ಶನಿವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ನಾಡಿನ ಎಲ್ಲ ಶಿಕ್ಷಕರಿಗೆ ‘ಶಿಕ್ಷಕರ ದಿನ’ದ ಹಾರ್ದಿಕ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ನಮಿಸುತ್ತಾ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ, ಶಿಕ್ಷಣದ ಮೂಲಕ ಭವಿಷ್ಯದ ಸಶಕ್ತ ಪ್ರಜೆಗಳನ್ನು ರೂಪಿಸುವ ಮಹತ್ವಪೂರ್ಣ ಪಾತ್ರ ನಿರ್ವಹಿಸುತ್ತಿರುವ ಎಲ್ಲ ನಮ್ಮ ಶಿಕ್ಷಕರಿಗೆ ಗೌರವಪೂರ್ವಕ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್