NEWSನಮ್ಮಜಿಲ್ಲೆರಾಜಕೀಯ

ಸಂವಿಧಾನ, ಆಮ್ ಆದ್ಮಿ ಪಕ್ಷದ 10ನೇ ಸಂಸ್ಥಾಪನಾ ದಿನಾಚರಣೆ – ಎಎಪಿ ಕಾರ್ಯಕರ್ತರ ಮೆರವಣಿಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಮತ್ತ ಕಾರ್ಯಕರ್ತರು ತಿರಂಗಾ ಯಾತ್ರೆ ಯನ್ನು ಸಂಭ್ರಮದಿಂದ ಆಚರಿಸಿದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಅವರ ನೇತೃತ್ವದಲ್ಲಿ ತಿರಂಗಾ ಯಾತ್ರೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ ಹತ್ತನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ತಿರಂಗ ಯಾತ್ರೆ ಹಾಗೂ ಬೈಕ್ ರ‍್ಯಾಲಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಧಾನಸಭಾಧ್ಯಕ್ಷ ಕೇಶವ್ ನೇತತ್ವದಲ್ಲಿ ಅನೇಕ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ ಹತ್ತನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ತಿರಂಗ ಯಾತ್ರೆ ಹಾಗೂ ಬೈಕ್ ರ ್ಯಾಲಿ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಧಾನಸಭಾಧ್ಯಕ್ಷ ಸತೀಶ್ ಗೌಡ ನೇತತ್ವದಲ್ಲಿ ಅನೇಕ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಂಡಿ ರೆಡ್ಡಿ ವೃತ್ತದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ 10 ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ತಿರಂಗಾ ಯಾತ್ರೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಇದೇ ವೇಳೆ ಹಿರಿಯ ಗಾಂಧಿವಾದಿ , ಪಕ್ಷದ ಮುಖಂಡರಾದ ಹಾಗೂ ಲೋಕಸಭಾ ಮಾಜಿ  ಸದಸ್ಯ  ಡಾ. ವೆಂಕಟೇಶ್  ಅವರಿಗೆ ಸನ್ಮಾನಿಸಲಾಯಿತು. ವಿಧಾನ ಸಭಾಧ್ಯಕ್ಷ ಬಿ.ಟಿ. ನಾಗಣ್ಣ ಹಾಗೂ ಮಹಿಳಾ ಮುಖಂಡೆ ಕುಶಲ ಸ್ವಾಮಿ ರವರೊಂದಿಗೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ