NEWSನಮ್ಮಜಿಲ್ಲೆಶಿಕ್ಷಣ-

ಪಿರಿಯಾಪಟ್ಟಣ: ಸಮಾಜ ಸೇವಕಿ ಶುಭಗೌಡರಿಂದ ಪದವಿ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಸರ್ಕಾರಿ ಶಾಲೆಗಳಿಗೆ ಉತ್ತಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಸಮಾಜ ಸೇವಕಿ ಶುಭಗೌಡ ತಿಳಿಸಿದರು.

ತಾಲೂಕಿನ ಬೆಟ್ಟದಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯಕ್ಕೆ 25 ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದರು.

ಬೆಟ್ಟದಪುರ ತಾಲೂಕಿನ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿದ್ದು, ಇಲ್ಲಿನ ಕಾಲೇಜಿಗೆ ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೆ ಹೆಚ್ಚಾಗಿ ಬರುತ್ತಿದ್ದಾರೆ ಎಂದರು.

ಇನ್ನು ಸಮಾಜದ ಕಟ್ಟ ಕಡೆಯ ವಿದ್ಯಾರ್ಥಿಗಳಿಗೂ ಕೂಡ ಸೂಕ್ತ ರೀತಿಯ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ನೂತನವಾಗಿ ಇಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸಲಾಗಿದ್ದು ಇಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗಲೆಂದು ಗ್ರಂಥಾಲಯಕ್ಕೆ ಪುಸ್ತಗಳನ್ನು ನೀಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ರಘು, ಉಪನ್ಯಾಸಕರಾದ ಜಗದೀಶ್ ಉದಯ್, ರಾಜೇಶ್, ರೂಪಾ, ಅವಿನಾಶ್, ಮೀನಾಕ್ಷೀ, ಗೀತಕಿತ್ತೂರು, ನಿರ್ಮಲ, ನಫೀಜ್ ಉಲ್ಲಾ ಷರೀಫ್, ರವಿ ಮತ್ತಿತರರು ಉಪಸ್ಥಿತರಿದ್ದರು.

1 Comment

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ