NEWSನಮ್ಮರಾಜ್ಯ

ಏಪ್ರಿಲ್‌ 25- ರಾಜ್ಯದಲ್ಲಿ 34804 ಹೊಸ ಕೊರೊನಾ ಸೋಂಕಿತರು, 143 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 34804 ಪ್ರಕರಣ ಪತ್ತೆಯಾಗಿದ್ದು 143 ಮಂದಿ ಬಲಿಯಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯದಲ್ಲಿ 34804 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 262162ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14426ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಕುಗ್ಗುತ್ತಿದ್ದು ಇಂದು 6982 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1339201ಕೊರೊನಾ ಸೋಂಕಿತರಲ್ಲಿ 1062594 ಮಂದಿ ಗುಣಮುಖರಾಗಿದ್ದು ಇನ್ನು 262162 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 20733 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 653656 ಕ್ಕೆ ಏರಿಕೆಯಾಗಿದೆ. ಇಂದು 77 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 5800 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 180542 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !