NEWSನಮ್ಮರಾಜ್ಯ

ಅ.7ರಂದು ರಾಜ್ಯದಲ್ಲಿ 10,947 ಮಂದಿಯಲ್ಲಿ ಕೊರೊನಾ ಸೋಂಕು ದೃಢ, 113 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು ಇಂದು ದಾಖಲೆಯ 10,947 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,593ಕ್ಕೆ (ಅನ್ಯ ಕಾರಣಕ್ಕೆ 19 ಮಂದಿ ಮೃತಪಟ್ಟಿರುವುದು ಸೇರಿ)  ಏರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೇ ಅತಿ ಹೆಚ್ಚು ಅಂದರೆ 5,000 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 2,62,241ಕ್ಕೆ ಏರಿಕೆಯಾಗಿದೆ. ಇಂದು 55 ಮಂದಿ ಮೃತಪಟ್ಟಿದ್ದಾರೆ.

ಇಂದು 9,832 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,42,906ಕ್ಕೆ ಏರಿಕೆಯಾಗಿದೆ. 1,16,153  ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 841 ಮಂದಿ ಐಸಿಯುನಲ್ಲಿದ್ದಾರೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್