CrimeNEWSನಮ್ಮಜಿಲ್ಲೆರಾಜಕೀಯ

ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಬ್ಬ ಎಎಸ್‌ಐ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿಗೆ ನಗರದಲ್ಲಿ ಮತ್ತೊಬ್ಬರು ಎಎಎಸ್ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿಗೆ ಮೃತಪಟ್ಟ ಪೊಲೀಸರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ದಕ್ಷಿಣ ವಿಭಾಗದ ಸಿಟಿ ಆರ್ಮ್ ರಿಸರ್ವ್- ಸಿಎಆರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ಸೋಮವಾರ ರಾತ್ರಿ ಮನೆಯಲ್ಲಿದ್ದಾಗ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಮೃತಪಟ್ಟಿದ್ದಾರೆ.

ಅವರಿಗೆ 56 ವರ್ಷ ವಯಸ್ಸಾಗಿತ್ತು. ಅವರ ಗಂಟಲು ದ್ರವ ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಮಂದಿ ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಬೆಂಗಳೂರು ನಗರದ 883 ಮಂದಿಗೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...