NEWSನಮ್ಮರಾಜ್ಯ

ಎರಡನೇ ಬಾರಿ ಕೊರೊನಾ ಗೆದ್ದ ಸಿಎಂ ಬಿಎಸ್‌ವೈ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ ಏ.17ರಂದು ಎರಡು ವಿಧಾನ ಸಭೆ ಮತ್ತು ಒಂದು ಲೋಕಸಭಾ ಚುನಾವಣೆ ಇದ್ದ ಕಾರಣ ಆ ಮೂರೂ ಕ್ಷೇತ್ರಗಳಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡ ರೀತಿ ಕೊರೊನಾ ಭೀತಿಯಿಲ್ಲದೆ ಮತ ಪ್ರಚಾರ ಮಾಡಿದರು. ಹೀಗಾಗಿ ಅವರಲ್ಲಿ ಜ್ವರ ಕಾಣಿಕೊಂಡಿತು. ಬಳಿಕ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ಇರುವುದು ದೃಢಪಟ್ಟಿತ್ತು.

ಇನ್ನು ಏಪ್ರಿಲ್ 16ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಇದೀಗ ಸಂಪೂರ್ಣ ಗುಣಮುಖರಾಗಿದ್ದು, 6 ದಿನದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ 79 ವರ್ಷದ ಯಡಿಯೂರಪ್ಪ ಎರಡನೇ ಬಾರಿಗೆ ಕೊರೊನಾ ಗೆದ್ದು ಬಂದಿದ್ದಾರೆ.

ಈ ರೀತಿಯಯಲ್ಲೇ  ಚಿಕಿತ್ಸಾ ಸೌಲಭ್ಯ ಸಿಗುವಂತೆ ಸಿಎಂ ಯಡಿಯೂರಪ್ಪ ಮಾಡುವ ಮೂಲಕ ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಪ್ರತಿಯೊಬ್ಬರೂ ಗುಣಮುಖರಾಗಿ ಬರಲೆಂಬುವುದೆ ನಮ್ಮೆಲ್ಲರ ಹಾರೈಕೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ