NEWSನಮ್ಮರಾಜ್ಯ

ಎಲ್‌ಆಂಡ್‌ಟಿಯಿಂದ ಉದ್ಯೋಗಿಗಳು, ಕುಟುಂಬದವರಿಗೆ ಕೊರೊನಾ ಚಿಕಿತ್ಸೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ತಮ್ಮ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಾಗಿ ಕೋವಿಡ್‌ ಐಸೋಲೇಶನ್‌ ಕೇಂದ್ರವನ್ನು ಎಲ್‌ಆಂಡ್‌ಟಿ ಟೆಕ್ನಾಲಜಿ ಸರ್ವೀಸಸ್‌ ಲಿಮಿಟೆಡ್‌ ಆರಂಭಿಸಿದೆ.

ಕೋವಿಡ್‌ ಶಂಕಿತರು ಹಾಗೂ ದೃಢಪಟ್ಟ ಉದ್ಯೋಗಿಗಳು ಮತ್ತು ಅವರ ಕುಟುಂಬದ ಆರೋಗ್ಯದ ಜವಾಬ್ದಾರಿಯನ್ನು ಈ ಮೂಲಕ ಲಿಮಿಟೆಡ್‌ ಹೊತ್ತುಕೊಂಡಿದೆ.

ಸರ್ಕಾರ ಹಾಗೂ ಡಬ್ಲುಎಚ್‌ಒ ಮಾರ್ಗದರ್ಶಿ ಸೂಚಿಯಂತೆ ಐಸೋಲೇಶನ್‌ ಕೇಂದ್ರವನ್ನು ಮೈಸೂರಿನಲ್ಲಿ ಆರಂಭಿಸಿರುವ ಸಂಸ್ಥೆಯು ತಜ್ಞ ವೈದ್ಯರು, ವೈದ್ಯಕೀಯ ಸಿಬ್ಬಂದಿಯ ನೆರವಿನಿಂದ ಸಿಬ್ಬಂದಿ ಹಾಗೂ ಅವರ ಕುಟುಂಬದ ಆರೈಕೆಗೆ ಮುಂದಾಗಿದೆ.

ಈ ಕೇಂದ್ರದಲ್ಲಿ ದಿನದ 24ತಾಸು ಆಂಬುಲೆನ್ಸ್‌ ಸೇವೆ, ನರ್ಸಿಂಗ್‌, ವೈದ್ಯರು ಹಾಗೂ ಅರವೆ ವೈದ್ಯಕೀಯ ಸಿಬ್ಬಂದಿ ಸೇವೆ, ಲಕ್ಷಣಗಳಿಲ್ಲದೆ ಕೋವಿಡ್‌ ದೃಢಪಟ್ಟ ಸೋಂಕಿತರಿಗೆ ಒಪಿಡಿ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಕಂಪನಿ ಹೇಳಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ