NEWSನಮ್ಮರಾಜ್ಯ

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರಕ್ಕೆ 10 ಸಲಹೆಗಳನ್ನು ಕೊಟ್ಟ ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ನಿತ್ಯ ಏರುಗತಿಯಲ್ಲಿ ಆಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸರ್ಕಾರ ಕೋವಿಡ್‌ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ 10 ಸಲಹೆಗಳನ್ನು ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೋವಿಡ್‌ ತಡೆಯಲು ಪ್ರತಿಯೊಬ್ಬರೂ ಹೊಸ ಆಲೋಚನೆ, ಹೊಸ ಅವಕಾಶಗಳ ಬಗ್ಗೆ ಆಲೋಚಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನನಗೆ ಪರಿಚಿತರಿರುವ ತಜ್ಞರು, ವೈದ್ಯರು, ಸಲಹೆಗಾರರೊಂದಿಗೆ ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಮುಖ ಎನಿಸುವ ಹತ್ತು ಸಲಹೆಗಳನ್ನು ಇಲ್ಲಿ ನೀಡುತ್ತಿದ್ದೇನೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಆಶಾ ಭಾವ ನನ್ನದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...