ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ರಾಜ್ಯದ ಹಿರಿಯ ರಾಜಕಾರಣಿಯೂ ಆದ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೊರೊನಾ ನಿಯಂತ್ರಣಕ್ಕೆ ಸೂಕ್ತ ಕ್ರಮ ಜರುಗಿಸಲು ಬೇಕಾದ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.
ಈ ಬಗ್ಗೆ ದೇವೇಗೌಡರೆ ಟ್ವೀಟ್ ಮೂಲಕ ತಿಳಿಸಿದ್ದು, ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಕೆಲವು ಸಲಹೆಗಳನ್ನು ನೀಡಿ ನಾನು ನಿನ್ನೆ ಪ್ರಧಾನಿ ಮೋದಿ ಜಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ವಿವರಿಸಿದ್ದಾರೆ.
ಇದು ರಾಷ್ಟ್ರೀಯ ಬಿಕ್ಕಟ್ಟು ಮತ್ತು ನಾವು ಅದನ್ನು ಒಂದು ರಾಷ್ಟ್ರವಾಗಿ ಹೋರಾಡಬೇಕಾಗಿದೆ. ಜೀವಗಳನ್ನು ಉಳಿಸಲು ಮತ್ತು ಸಂಕಷ್ಟಗಳನ್ನು ಕಡಿಮೆ ಮಾಡಲು ತೆಗೆದುಕೊಂಡ ಎಲ್ಲಾ ರಚನಾತ್ಮಕ ಕ್ರಮಗಳನ್ನು ನಾವು ಬೆಂಬಲಿಸಬೇಕು ಎಂದು ತಿಳಿಸಿದ್ದಾರೆ.
ಇನ್ನು ಸರ್ಕಾರವೇನಾದರೂ ಎಲ್ಲಾ ನಾಗರಿಕರಿಗೆ ಉಚಿತ ಕೋವಿಡ್ ಲಸಿಕೆ ನೀಡಲು ನಿರ್ಧಾರ ತೆಗೆದುಕೊಂಡರೆ ಅದು ಅತ್ಯುತ್ತಮ ನಡೆಯಾಗಲಿದೆ ಎಂದು ಪತ್ರದಲ್ಲಿ ಗೌಡರು ಉಲ್ಲೇಖಿಸಿದ್ದಾರೆ.
I wrote a letter to Hon'ble PM Shri Narendra Modi ji yesterday offering a few suggestions to tackle the pandemic. This is a national crisis and we need to fight it as one nation. We should support all constructive measures taken to save lives and reduce suffering.@PMOIndia pic.twitter.com/jHEZFZLalP
— H D Devegowda (@H_D_Devegowda) April 26, 2021
Related
You Might Also Like
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...
ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...