NEWSದೇಶ-ವಿದೇಶನಮ್ಮರಾಜ್ಯ

ದೇಶದಲ್ಲಿ 12,194 ಹೊಸ ಕೊರೊನಾ ಪ್ರಕರಣಗಳು ಪತ್ತೆ-92 ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ದೇಶಾದ್ಯಂತ 24ಗಂಟೆಯಲ್ಲಿ 12,194 ಹೊಸ ಪ್ರಕರಣಗಳು ದೃಢಪಟ್ಟಿದ್ದು 92 ಮಂದಿ ಅಸುನೀಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,09,04,945ಕ್ಕೆ ಏರಿಕೆಯಾಗಿದ್ದು ಆ ಪೈಕಿ 1,55,642 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಈ ವರೆಗೆ 1,06,11,731 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,37,567 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 63,847, ಮಹಾರಾಷ್ಟ್ರದಲ್ಲಿ 34,449, ಕರ್ನಾಟಕದಲ್ಲಿ 5,929, ತಮಿಳುನಾಡಿನಲ್ಲಿ 4,275, ಪಶ್ಚಿಮ ಬಂಗಾಳದಲ್ಲಿ 4,160 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ದೇಶಾದ್ಯಂತ ಒಟ್ಟು 82,63,858 ಜನರು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವಾಲಯ ವಿವರಿಸಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...