NEWSದೇಶ-ವಿದೇಶನಮ್ಮರಾಜ್ಯ

SEP 8- 7,866 ಮಂದಿಯಲ್ಲಿ ವಿಶ್ವಮಾರಿ ಕೊರೊನಾ ದೃಢ,  146 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು, ದಾಖಲೆಯ 7,866  ಪ್ರಕರಣ ಪತ್ತೆಯಾಗಿದೆ. ಇನ್ನು  95 ಮಂದಿ ಮಹಾಮಾರಿಗೆ  ಬಲಿಯಾಗಿದ್ದಾರೆ.

ರಾಜ್ಯದಲ್ಲಿ 7,866 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,699 ಕ್ಕೆ  (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್  ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,803ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 4,12,190 ಮಂದಿ ಕೊರೊನಾ ಸೋಂಕಿತರಲ್ಲಿ 3,08,573 ಮಂದಿ ಗುಣಮುಖರಾಗಿದ್ದು ಇನ್ನು 96,918ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ  ಕೊರೊನಾ  ಅಂಕಿ ಅಂಶಗಳನ್ನುತಿಳಿಯಲು ಇಲ್ಲಿ  ಕ್ಲಿಕ್ಕಿಸಿ   https://www.worldometers.info/coronavirus

ಬೆಂಗಳೂರಿನಲ್ಲಿ ಇಂದು 3,102 ಮಂದಿ ಕೊರೊನಾಗೆ  ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,53,625 ಕ್ಕೆ ಏರಿಕೆಯಾಗಿದೆ.  ಇಂದು 55 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 2,266 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 1,10,972ಮಂದಿ ಗುಣಮುಖರಾಗಿದ್ದು, 40,386ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ