NEWSನಮ್ಮರಾಜ್ಯ

ಆಗಸ್ಟ್‌ 3- ರಾಜ್ಯದಲ್ಲಿ ಹೊಸದಾಗಿ 4752 ಮಂದಿಯಲ್ಲಿ ಕೊರೊನಾ, 98 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4752 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  139571 ಕ್ಕೆ ಏರಿಕೆಯಾಗಿದೆ.\

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  98 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2602 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ನಡುವೆ, ಇಂದು ರಾಜ್ಯದಲ್ಲಿ 4776 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 62500 ಕ್ಕೇರಿದಂತಾಗಿದೆ. ಇನ್ನು 74469 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1497 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 60998 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 27 ಮಂದಿ ಬಲಿಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ ರಾಷ್ಟ್ರಗಳ  ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು  ತಿಳಿಯಲು  ಇಲ್ಲಿ ಕ್ಲಿಕ್ ಮಾಡಿ   view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!