NEWSರಾಜಕೀಯ

ಸಚಿವಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಎಸ್‌ಟಿಎಸ್‌ ಸವಾಲ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ನಾನು ರಾಜೀನಾಮೆ ನೀಡುವುದರಿಂದ ಕೋವಿಡ್‌ ಮುಕ್ತವಾಗುತ್ತದೆ ಎಂದಾದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಸವಾಲು ಹಾಕಿದರು.

ಪ್ರತಿಪಕ್ಷಗಳ ಟೀಕೆ ಕುರಿತು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಡಳಿತದಲ್ಲಿ ವೈಫಲ್ಯ ಏನಾದರೂ ಇದ್ದರೆ ಹೇಳಲಿ ತಿದ್ದುಕೊಳ್ಳುತ್ತೇನೆ. ಅದನ್ನು ಬಿಟ್ಟು ಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

11 ನ ವರ್ಚುವಲ್ ಮೀಟಿಂಗ್ ಕರೆದಾಗ ಸಚಿವರ ವಿಶ್ವಾಸದಿಂದ ಎಲ್ಲ ಕೆಲಸ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಅದಾದ ನಂತರ ಉಸ್ತುವಾರಿ ಸಚಿವರ ವಿರುದ್ಧ ಹೇಳಿಕೆ ಕೊಟ್ಟರೆ ಕಾರ್ಯಾಧ್ಯಕ್ಷ ಸ್ಥಾನ ಉಳಿಯುತ್ತದೆ ಎಂಬ ಮನೋಭಾವ ಧ್ರುವನಾರಾಯಣ್ ಅವರಲ್ಲಿ ಇರಬೇಕು. ಮೊದಲು ಕಾರ್ಯಾಧ್ಯಕ್ಷ ಎಂದರೇನು ಎಂಬುದನ್ನು ತಿಳಿದುಕೊಳ್ಳಲಿ. ನನ್ನ ಬಗ್ಗೆ ಅವರು ಮಾತನಾಡಲು ಅಪ್‌ಗ್ರೇಡ್ ಆದರೆ ಒಳ್ಳಯದು ಎಂದು ತಿರುಗೇಟು ನೀಡಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್