NEWS

ನಮ್ಮ ಮಕ್ಕಳ ಲಸಿಕೆ ಹೊರದೇಶಕ್ಕೆ ಏಕೆ ಕಳಿಸಿದ್ದೀರಿ? : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್‌ ವಿರುದ್ಧದ ಹೋರಾಟಕ್ಕೆ ಅನಿವಾರ್ಯ ಎನ್ನಲಾದ ಲಸಿಕೆಯನ್ನು ಹೊರದೇಶಗಳಿಗೆ ರಫ್ತು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಅಭಿಯಾನ ಆರಂಭಿಸಿದೆ.

ನಮ್ಮ ಮಕ್ಕಳ ಲಸಿಕೆಯನ್ನು ಹೊರದೇಶಕ್ಕೆ ಏಕೆ ಕಳಿಸಿದ್ದೀರಿ? ಎನ್ನುವ ಪ್ರೊಫೈಲ್‌ ಪಿಕ್ಚರ್‌ಗಳನ್ನು ಕಾಂಗ್ರೆಸ್‌ ನಾಯಕರು ತಮ್ಮ ಜಾಲತಾಣಗಳ ಖಾತೆಗೆ ಅಪ್‌ಲೋಡ್‌ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರಂಭವಾದ ಈ ಅಭಿಯಾನವು ನಿಧಾನವಾಗಿ ವ್ಯಾಪಿಸುತ್ತಿದ್ದು, ಬಹುತೇಕ ಕಾಂಗ್ರೆಸ್‌ ನಾಯಕರು ಈ ಅಭಿಯಾನಕ್ಕೆ ಸಾಥ್‌ ನೀಡಿದ್ದಾರೆ.

ಕಪ್ಪು ಹಿಂಬಣ್ಣವನ್ನು ಹೊಂದಿರುವ ಈ ಪಿಕ್ಚರ್‌ ಭಾರತದಲ್ಲಿ ಕೋವಿಡ್‌ ಲಸಿಕೆಯ ಕರಾಳತೆಯನ್ನು ಸೂಚಿಸುವಂತಿದೆ. ಜತೆಗೆ ದೇಶದಲ್ಲಿ ಕೊರೊನಾ ಆರ್ಭಟದ ತೀವ್ರತೆಯನ್ನು ತೋರುತ್ತಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ