CrimeNEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ನವರಿಗೆ ಈಗಲಾದ್ರೂ  ಸತ್ಯದ ಅರಿವಾಯಿತೇ: ಸಚಿವ ಸುಧಾಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಯಲ್ಲಿಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಹೇಳಿದ್ದಾರೆ.

ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ‌ ಕಲೀಂಪಾಷ ಅವರನ್ನುಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೀಚಕರ ಹೆಡೆಮುರಿಕಟ್ಟುವಲ್ಲಿ ನಮ್ಮಸರ್ಕಾರ ಸಮರ್ಥವಿದೆ ಎಂದು ಎಚ್ಚರಿಕೆಯ ಸಂದೇಶವನ್ನು ನಡಿದ್ದಾರೆ.

ಕಾಂಗ್ರೆಸ್‌ನವರಿಗೆ ಈಗಲಾದ್ರೂ  ಸತ್ಯದ ಅರಿವಾಯಿತೇ ಎಂದು ತಮ್ಮ ಸಮಾಜಿಕ ಜಾಲತಾಣ ಟ್ವಟರ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...