CrimeNEWSದೇಶ-ವಿದೇಶ

ಭೂಮಿಗಾಗಿ ಮಾಜಿ ಶಾಸಕನ ಕೊಚ್ಚಿ ಕೊಲೆ, ಪುತ್ರನ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಲಖಿಂಪುರ್ ಖೇರಿ: ಉತ್ತರ ಪ್ರದೇಶದ ಪಾಲಿಯಾ ಪ್ರದೇಶದಲ್ಲಿ ಭಾನುವಾರ ವಿವಾದಿತ ಜಮೀನಿನಲ್ಲಿ ನಡೆದ ಘರ್ಷಣೆಯಲ್ಲಿ ಮಾಜಿ ಶಾಸಕರೊಬ್ಬರನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.

ಮೂರು ಬಾರಿ ಶಾಸಕರಾಗಿದ್ದ ನರ್ವೇಂದ್ರ ಕುಮಾರ್ ಮಿಶ್ರಾ ಘರ್ಷಣೆಯಲ್ಲಿ ಹತ್ಯೆಯಾದವರು.  ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದಾನೆ.

ಸಂಪೂರ್ಣಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿಕೋಲಿಯಾ ಪಧುವಾ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಭೂಮಿಯನ್ನು ಕಬಳಿಸಲು ಕೆಲವರು ಮಾರಕಾಸ್ತ್ರಗಳೊಂದಿಗೆ ಬಂದಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಹತ್ಯೆ ಮಾಡಲಾಗಿದೆ.

ದುಷ್ಕರ್ಮಿಗಳನ್ನು  ಮಾಜಿ ಶಾಸಕ ಮಿಶ್ರಾ, ಅವರ ಪುತ್ರ ಸಂಜೀವ್ ಮಿಶ್ರಾ ಅವರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಭೂ ವಿವಾದದ ವಿಷಯ ನ್ಯಾಯಾಲಯದಲ್ಲಿದೆ ಎಂದು ತಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್