CrimeNEWSನಮ್ಮಜಿಲ್ಲೆ

ರಾಜಧಾನಿಯಲ್ಲಿ ಕಾಗ್ರೆಸ್‌ ಕಾರ್ಯಕರ್ತನ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕಿನಿಂದ ಜನ ತತ್ತರಿಸುತ್ತಿದ್ದರೆ, ಇತ್ತ  ಮತ್ತೆ ಮಚ್ಚು ಲಾಂಗು ಆರ್ಭಟಿಸಿದ್ದು ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನಗರದ ಯಲಹಂಕ ಬಳಿಯ ಪಾಲನಹಳ್ಳಿಯಲ್ಲಿ ಗುರುವಾರ ತಡರಾತ್ರಿ ನಡೆದಿರುವ ಘಟನೆಯಲ್ಲಿ 35 ವರ್ಷದ ಚನ್ನಕೇಶವ ಅಲಿಯಾಸ್ ಕೇಶವ ಎಂಬುವರು ಕೊಲೆಯಾಗಿದ್ದಾರೆ.

ಕಾರಿನಲ್ಲಿ ತೆರಳುತ್ತಿದ್ದ ಚನ್ನಕೇಶವ ಅವರನ್ನು ತಡೆದು ನಿಲ್ಲಿಸಿದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದೆ. ಹತ್ಯೆಗೆ ಹಳೇ ದ್ವೇಷವಿರಬಹುದು ಎಂದು  ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೊಲೆಯಾದ ಕೇಶವ್  ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಮುಂಬರುವ ಬಿಬಿಎಂಪಿ ಚುನಾವಣೆ​ಗೆ ಸ್ಪರ್ಧಿಸಲು ಸಜ್ಜಾಗಿದ್ದರು ಎಂದು ಹೇಳಲಾಗಿದೆ.  ಹತ್ಯೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್