NEWSಆರೋಗ್ಯನಮ್ಮರಾಜ್ಯರಾಜಕೀಯ

ಜ್ವರದಿಂದ ಗುಣಮುಖ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಡಿಸ್ಚಾರ್ಜ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜ್ವರದ ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಕೊರೊನಾ ಲಕ್ಷಣಗಳು ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಸೆಪ್ಟೆಂಬರ್ 2ರಂದು ಜಯನಗರದ ಅಪೊಲೋ ಸ್ಟೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಜ್ವರದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈಗ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಶಿವಕುಮಾರ್ ಅವರಿಗೆ ಕೊರೊನಾ ದೃಢಪಟ್ಟಿತ್ತು. ಚಿಕಿತ್ಸೆ ಪಡೆದಿದ್ದ ಅವರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು. ಇದಾದ ಕೆಲವೇ ದಿನಗಳ ಬಳಿಕ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ