NEWSನಮ್ಮರಾಜ್ಯ

ರಾಜ್ಯದ ಜನತೆಗೆ ಕರೆಂಟ್ ಶಾಕ್​: ಯೂನಿಟ್‌ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್​ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 40 ಪೈಸೆ ಹೆಚ್ಚಿಸಿದ್ದು, ನವೆಂಬರ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಆದರೆ ಕೊರೊನಾ ಮತ್ತು ಆರ್ ಆರ್ ನಗರ, ಶಿರಾ ಉಪ ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಇಂದು ಒಪ್ಪಿಗೆ ಸೂಚಿಸಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ