NEWSಆರೋಗ್ಯಶಿಕ್ಷಣ-

ಪ್ರತಿಭಟನಾ ಸ್ಥಳಕ್ಕೆ  ಸಚಿವ  ಬಸವರಾಜ ಭೇಟಿ: ಸಮಸ್ಯೆ ಆಲಿಕೆ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಗೃಹ ವೈದ್ಯರು (ಹೌಸ್ ಸರ್ಜನ್ಸ್) 16 ತಿಂಗಳ ಸ್ಟೈಫಂಡ್ ಬಿಡುಗಡೆಗಾಗಿ ಕಳೆದ ಆರು ದಿನದಿಂದ ಜಯದೇವ ಸರ್ಕಲ್‍ನಲ್ಲಿ ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಗೃಹವೈದ್ಯರನ್ನು ಭೇಟಿಮಾಡಿದರು.

ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಸಭೆ ನಡೆಸಿ ಚರ್ಚಿಸಲಾಗಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾನಿರತ ಗೃಹ ವೈದ್ಯರಿಗೆ ಭರವಸೆ ನೀಡಿದರು.

ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...