CrimeNEWSನಮ್ಮಜಿಲ್ಲೆ

ಬಾಳಗಾನಹಳ್ಳಿ ಸಮುದಾಯದ ಆರೋಗ್ಯಾಧಿಕಾರಿ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಜಿಲ್ಲೆ ಮಾಲೂರು ತಾಲೂಕಿನ ಬಾಳಗಾನಹಳ್ಳಿಯ ಸಮುದಾಯದ ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಸ್ತಿ ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ಇಂದು (ಜ.18) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಾನಂದ ಜಕ್ಕಣ್ಣನವರ್(24)​ ಆತ್ಮಹತ್ಯೆ ಮಾಡಿಕೊಂಡ ಸಮುದಾಯ ಆರೋಗ್ಯಾಧಿಕಾರಿ. ಮೂಲತಃ ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದ ಡಾ.ಶಿವಾನಂದ ಅವರು ಕಳೆದ 9 ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾಸ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ