NEWSನಮ್ಮಜಿಲ್ಲೆ

ಮನೆಗೊಂದು ಮರ ಬೆಳೆಸಿ ಪರಿಸರ ರಕ್ಷಿಸಿ: ಮಾಜಿ ಶಾಸಕರ ಕರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ/ ಯಡ್ರಾಮಿ: ಪ್ರತಿಯೊಬ್ಬರೂ ಮನೆಗೊಂದು ಮರ ಬೆಳೆಸಿ ಪರಿಸರವನ್ನು ಕಾಪಾಡಿ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಕರೆ ನೀಡಿದರು.

ಯಡ್ರಾಮಿ ತಾಲೂಕು ಬಿಜೆಪಿ ರೈತ ಮೋರ್ಚಾ ಮಂಡಲ ವತಿಯಿಂದ ಯಡ್ರಾಮಿ ತಾಲೂಕಿನ ಕುಳಗೇರಾ ಗ್ರಾಮದಲ್ಲಿ ಸಸಿ ನೇಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈಗಿನ ಕೊರೊನಾ ಕಾಲದಲ್ಲಿ ನಮಗೆ ಗಿಡ ಮರಗಳ ಮಹತ್ವ ಅರಿವಾಗಿದೆ. ಸ್ವಚ್ಛ ಗಾಳಿ ಬೆಳಕು ಮತ್ತು ಮಳೆಗಾಗಿ ವೃಕ್ಷಗಳ ಅವಶ್ಯಕತೆ ಇದೆ. ಆದಕಾರಣ ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಲಸಹೆ ನೀಡಿದರು.

ಬಿಜೆಪಿ ಹಿರಿಯ ಮುಖಂಡರಾದ ಮಲ್ಲಿನಾಥಗೌಡ ಪಾಟೀಲ ಯಲಗೋಡ, ರೈತ ಮೋರ್ಚಾ ಮಂಡಲದ ಅಧ್ಯಕ್ಷರಾದ ನಾನಾಗೌಡ ಅಲ್ಲಾಪೂರ, ನಾಡಗೌಡ ಅಲ್ಲಾಪೂರ, ದೇವಿಂದ್ರಪ್ಪಗೌಡ ಮಾಗಣಗೇರಿ,ಸುರೇಶ ಸುಂಬಡ್, ರೇವಣಸಿದ್ದಪ್ಪ ಸಂಕಾಲಿ, ಬಸಲಿಂಗ ನಗನೂರ, ಜಗದೀಶ ತಳವಾರ, ನಿಂಗನಗೌಡ ಜವಳಗಿ, ನಿಂಗನಗೌಡ ಮಾಲಿಪಾಟೀಲ, ಚಂದ್ರಕಾಂತ ಕುಸ್ತಿ, ಯುವ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜುನ ಯಾದಗೀರ ಮತ್ತಿತರರು ಇದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...